ಬಿಸಿ ಬಿಸಿ ಸುದ್ದಿ

ರಸಗೊಬ್ಬರ ಬೆಲೆ ಏರಿಕೆ ಕನ್ನಡ ಭೂಮಿ ಖಂಡನೆ

ಕಲಬುರಗಿ: ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಿಸಿ ಜನರಿಗೆ ತಟ್ಟಿರುವಾಗ ಈಗ ಕೇಂದ್ರ ಸರಕಾರ ಏಕಾಏಕಿ ರಸಗೊಬ್ಬರ ಬೆಲೆ ಏರಿಕೆ ಮಾಡಿ ರೈತರ ಬೆನ್ನಿಗೆ ಬರೆ ಹಾಕಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಆರೋಪಿಸಿದ್ದಾರೆ.

ಡಿ ಅಮೋನಿಯಂ ಫಾಸ್ಫೇಟ್ (ಡಿಎಪಿ) ರಸಗೊಬ್ಬರ ಬೆಲೆ 1200 ಇದ್ದದ್ದು 1900 ರೂಗಳಿಗೆ ಏರಿಕೆ ಮಾಡಲಾಗಿದೆ. ಇದರಿಂದ ರೈತರಿಗೆ ಹೆಚ್ಚುವರಿಯಾಗಿ 700 ರೂ ಹೊಡೆತ ಬಿದ್ದಿದೆ.ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.ಇನ್ನು ಇಫ್ಕೋ ಗೊಬ್ಬರ 1185 ಇದ್ದದ್ದು 1800 ರೂಪಾಯಿಗೆ ಏರಿಕೆಯಾಗಿದೆ.20-20 ರಸಗೊಬ್ಬರವನ್ನು 925ಕ್ಕೆ ಮಾರಾಟವಾಗುತ್ತಿತ್ತು.ಈಗ ಅದರ ಬೆಲೆ 1350 ರೂಗೆ ಏರಿಕೆ ಮಾಡಲಾಗಿದೆ.ಇದರಿಂದ ರೈತರಿಗೆ 425 ಹೆಚ್ಚು ಹಣ ಪಾವತಿಸಬೇಕು.ಕಳೆದ ಹಲವು ವರ್ಷಗಳಿಂದ ಈ ಪ್ರಯಾಣದ ಬೆಲೆ ಏರಿಕೆ ಕಂಡಿಲ್ಲ.ಧಿಡೀರನೆ ಬೆಲೆ ಹೆಚ್ಚಳಕ್ಕೆ ಸರಕಾರದ ರೈತ ವಿರೋಧಿ ನೀತಿಯೇ ಕಾರಣವಾಗಿದೆ.

ರಸಗೊಬ್ಬರ ಬೆಲೆ ಏರಿಕೆ ದೇಶ ವಿನಾಶದ ಕೃತ್ಯ: ಸಿದ್ದರಾಮಯ್ಯ

ರೈತರು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗುತ್ತಿಲ್ಲ. ಕೃಷಿ ಕೂಲಿ ಕಾರ್ಮಿಕರ ವೇತನ ಹೆಚ್ಚಾಗಿದೆ. ಬೀಜಗಳ ಬೆಲೆ ಸೇರಿದಂತೆ ರಸಗೊಬ್ಬರ ಬೆಲೆ ಏರಿಕೆಯಿಂದಾಗಿ ರೈತರಿಗೆ ಸಂಕಷ್ಟ ಎದುರಾಗಿದೆ.ಕೂಡಲೇ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಹಿಂಪಡೆಯಬೇಕು.ಕೃಷಿ ಸಲಕರಣೆಗಳ ಮೇಲೆ ಹೆಚ್ಚಿನ ಸಬ್ಸಿಡಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

1 hour ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

2 hours ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

2 hours ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

3 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

3 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

3 hours ago