ಕಲಬುರಗಿ: ಕರೋನಾ ಮಹಾಮಾರಿ ಇಡೀ ದೇಶವ್ಯಾಪಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದ್ದು, ಮೇ ತಿಂಗಳ ೧೦ರಂದು ನವದೆಹಲಿಯ ಡಾ. ಬಿ.ಆರ್. ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ನಡೆಯಬೇಕಾಗಿದ್ದ ಕೋಲಿ ಸಮಾಜ ಎಸ್.ಟಿ.ಗೆ ಸೇರಿಸಬೇಕೆಂಬ ಹೋರಾಟದ ಸಭೆ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಟೋಕರೆ ಕೋಲಿ ಕಬ್ಬಲಿಗರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಹರವಾಳ ತಿಳಿಸಿದ್ದಾರೆ.
ಈ ಕುರಿತು ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ, ಕಲಬುರಗಿ ಸಂಸದರಾದ ಡಾ. ಉಮೇಶ ಜಾಧವ್, ಹೈದ್ರಾಬಾದ್ ಮುಜರಾಯಿ ಸಮುದಾಯದ ಅಧ್ಯಕ್ಷರಾದ ಕಸಾನಿ ಜ್ಞಾನೇಶ್ವರ ಹಾಗೂ ಮಹಾರಾಷ್ಟ್ರ ಎಂ.ಎಲ್.ಸಿ. ರಮೇಶ ದಾದಾ ಪಾಟೀಲ್ ಅವರೊಡನೆ ಮಲ್ಲಣಪ್ಪ ಮಹಾಸ್ವಾಮಿಗಳು ಸೇರಿ ರಾಜ್ಯ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಸಭೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಕ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…