ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ ಕೃಷ್ಣ ಕುಮಾರ್ ಜಾಧವ್

0
8

ಕಲಬುರಗಿ: ನಗರಕ್ಕೆ ಆಗಮಿಸಿದ ಬಿಜೆಪಿ  ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಮಹಾನಗರ ಜಿಲ್ಲಾ ಎಸ್‌ಸಿ ಮೋರ್ಚಾದ ಉಪಾಧ್ಯಕ್ಷ ಕೃಷ್ಣ ಕುಮಾರ್ ಜಾಧವ್ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ   ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here