ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಪರ ಪಕ್ಷದ ರಾಜ್ಯ ದಿಗ್ಗಜ್ಜರಿಂದ ಬಹಿರಂಗ ಪ್ರಚಾರ

0
48

ಬಸವಕಲ್ಯಾಣ: ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ ಅವರ ಪರ ಭಾನುವಾರ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯ್ ಸಿಂಗ್, ಮಾಜಿ ಸಚಿವರಾದ ಶರಣ ಪ್ರಕಾಶ ಪಾಟೀಲ್, ಪ್ರಿಯಾಂಕ್ ಖರ್ಗೆ, ಪಿ.ಜಿ.ಆರ್. ಸಿಂಧ್ಯಾ, ಶಾಸಕರಾದ ರಾಜಶೇಖರ ಪಾಟೀಲ್, ರಹೀಂ ಖಾನ್, ಖನಿಜ್ ಫಾತೀಮಾ ವಿಧಾನ ಪರಿಷತ್ ಸದಸ್ಯರಾದ ಅರವಿಂದ  ಅರಳಿ, ವಿಜಯ ಸಿಂಗ್ ಮತ್ತಿತರರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here