ಬೆಂಗಳೂರು: ಏಪ್ರಿಲ್ 10 ರಂದು ಬೆಂಗಳೂರಿನ ಹೋಟೆಲ್ ರಾಯಲ್ ಆರ್ಕಿಡ್ ನಲ್ಲಿ ಗ್ಲೋಬಲ್ ಟ್ರಯಂಫ್ ಫೌಂಡೇಶನ್ ಮತ್ತು ಭಾರತ ಸರ್ಕಾರದ ಎಂ.ಎಸ್.ಎಂ.ಇ ಅಭಿವೃದ್ಧಿ ಸಂಸ್ಥೆ ಹಾಗೂ ಇಮೇಜ್ ಪ್ಲಾನೆಟ್ ವತಿಯಿಂದ ಜರುಗಿದ ಬಿಸಿನೆಸ್ ಎಕ್ಸಲೆನ್ಸ್ ಕಾನ್ ಕ್ಲೇವ್ ಅಂಡ್ ಅವಾರ್ಡ್ಸ್- 2021 ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಮಾಜ ಸೇವೆ ಕ್ಷೇತ್ರ ವಿಭಾಗದಲ್ಲಿ ಸಾಮಾಜಿಕ ಕಾರ್ಯಕರ್ತ ವಕೀಲ ಮೋಹನ್ ಕುಮಾರ್ ದಾನಪ್ಪ ನವರಿಗೆ “ರೈಸಿಂಗ್ ಸ್ಟಾರ್” ಪ್ರಶಸ್ತಿ ( ಉದಯೋನ್ಮುಖ-ಸಮಾಜ ಸೇವಕ) ಯನ್ನು ನೀಡಿ ಗೌರವಿಸಲಾಯಿತು.
ಪ್ರಶಸ್ತಿಯನ್ನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಶ್ರೀ ಗೌತಮ್ ಕುಮಾರ್, ಕೇಂದ್ರ ಸರ್ಕಾರದ ಎಂ.ಎಸ್.ಎಂ.ಈ.ಅಭಿವೃದ್ದಿ ಸಂಸ್ಥೆಯ ನಿರ್ದೇಶಕರಾದ ಶ್ರೀ ಜಿ.ಆರ್.ಅಕಾದಾಸ್, ಹಾಗೂ ಜಸ್ಟ್ ಡಯಲ್ ಲಿಮಿಟೆಡ್ ನ ಸಹ ಸಂಸ್ಥಾಪಕ ಶ್ರೀ ರಮಣಿ ಅಯ್ಯರ್, ಗ್ಲೋಬಲ್ ಟ್ರಯಂಫ್ ಫೌಂಡೇಶನ್ ನ ನಿರ್ದೇಶಕ ಅಮಿತ್ ಜೈನ್ ಮತ್ತು ಮೋನಿಕಾ ಜೈನ್ ರವರು ಪ್ರಶಸ್ತಿ ಪ್ರಧಾನ ಮಾಡಿದರು!
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…