ಅರುಣಸಿಂಗ ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಸನ್ಮಾನ

0
32

ಆಳಂದ: ಇತ್ತೀಚಿಗೆ ಬಸವಕಲ್ಯಾಣ ಚುನಾವಣೆಯ ನಿಮಿತ್ಯ ಕಲಬುರಗಿಗೆ ಆಗಮಿಸಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣಸಿಂಗ ಅವರನ್ನು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಹೂಗೂಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here