ಅರುಣ್ ಸಿಂಗ್ ಬಂಜಾರ ಸೇವಾ ಸಂಘದಿಂದ ಸನ್ಮಾನ

0
35

ಕಲಬುರಗಿ: ನಗರಕ್ಕೆ ಆಗಮಿಸಿದ ಬಿಜೆಪಿ  ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು  ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ರಾಜ್ಯ ಉಪಾಧ್ಯಕ್ಷ  ವಿಠ್ಠಲ್ ಜಾಧವ ಅವರು ಸನ್ಮಾನಿಸಿದರು. ಈ ಸಂಧರ್ಭದಲ್ಲಿ ವಿಧಾನ ಪರಿಷತ ಸದಸ್ಯ ಬಿಜಿ ಪಾಟೀಲ್, ಶಿವರಾಜ ಪಾಟೀಲ ರದ್ದೇವಾಡಗಿ, ಕೃಷ್ಣ ಕುಮಾರ್ ಜಾಧವ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here