ಕಲಬುರಗಿ: ನಗರಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರನ್ನು ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ರಾಜ್ಯ ಉಪಾಧ್ಯಕ್ಷ ವಿಠ್ಠಲ್ ಜಾಧವ ಅವರು ಸನ್ಮಾನಿಸಿದರು. ಅಂಬಾರಾಯ ಅಷ್ಟಗಿ, ರವಿ ಬಿರಾದಾರ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…