ಯಾದಗಿರಿ: ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಹೆಚ್ಚಾಗುವ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಕಲಬುರಗಿ ವಿಭಾಗದ ಏಳು ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು ಜಿಲ್ಲೆಗಳು ಸೇರಿದಂತೆ ಯಾದಗಿರಿ ಜಿಲ್ಲೆಯಲ್ಲಿ ಏ.12 ರಿಂದ ರಾಜ್ಯ ಸರಕಾರಿ ಕಚೇರಿಗಳ ಕೆಲಸದ ಕಾರ್ಯನಿರ್ವಹಣಾ ಸಮಯವನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1:30ರವರೆಗೆ ಬದಲಾವಣೆ ಮಾಡಿ ಸರಕಾರ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.
ರಾಜ್ಯ ಸರಕಾರಿ ನೌಕರರ ಸಂಘದ ಕೋರಿಕೆಯ ಮೇರೆಗೆ ಸರಕಾರ ಈ ಆದೇಶ ಹೊರಡಿಸಲಾಗಿದ್ದು, ಜಿಲ್ಲೆಯ ಸರ್ಕಾರಿ ನೌಕರರು ಬದಲಾದ ಕಚೇರಿ ಸಮಯದಲ್ಲಿ ತಮ್ಮ ಕರ್ತವ್ಯಗಳನ್ನು ಸಾರ್ವಜನಿಕರಿಗೆ ತೊಂದರೆ ಉಂಟಾಗದAತೆ ನಿರ್ವಹಿಸತಕ್ಕದ್ದು, ತುರ್ತು ಕೆಲಸ ನಿರ್ವಹಿಸಲು ಸೂಚಿಸಿದ ಸಂದರ್ಭದಲ್ಲಿ (ವಿಶೇಷವಾಗಿ ಕೋವಿಡ್-19) ಕಚೇರಿ ಸಮಯ ಬದಲಾವಣೆ ಅನ್ವಯಿಸುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…