ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ

0
64

ಶಹಾಬಾದ : ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಡಾ. ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಹಾಗೂ ಮುಖಂಡರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here