ಶಾಸಕ ಪ್ರೀಯಾಂಕ ಎಂ.ಖರ್ಗೆ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ

0
19

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೦ನೇ ಜಯಂತೋತ್ಸವ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಶಾಸಕ ಪ್ರೀಯಾಂಕ ಎಂ.ಖರ್ಗೆ ಹಾಗೂ ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಶಿವಾನಂದ ಹೊನಗುಂಟಿ ಜಂಟಿಯಾಗಿ ಪುಷ್ಪ ನಮನ ಸಲ್ಲಿಸಿದರು. ಜಿಲ್ಲಾ ಯುವ ಕಾಂಗ್ರೇಸ್ ಮಾಜಿ ಅಧ್ಯಕ್ಷ ಈರಣ್ಣ ಝಳಕಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here