ಕಾಂಗ್ರೇಸ್ ಹಿಂದುಳಿದ ವರ್ಗದ ಅಧ್ಯಕ್ಷರಿಂದ ಡಾ. ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ

0
9

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೦ನೇ ಜಯಂತೋತ್ಸವ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ದಕ್ಷಿಣ ಬ್ಲಾಕ್ ಕಾಂಗ್ರೇಸ್ ಹಿಂದುಳಿದ ವರ್ಗದ ಅಧ್ಯಕ್ಷ ಧರ್ಮರಾಜ್ ಬಿ.ಹೆರೂರ ಅವರು ಪುಷ್ಪ ನಮನ ಸಲ್ಲಿಸಲಾಯಿತು. ಅಂಬರೀಶ ದೇವನಹಳ್ಳಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here