ಬಿಸಿ ಬಿಸಿ ಸುದ್ದಿ

ಡಿಎಂಎಸ್‌ಎಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಜಯಂತಿ ಆಚರಣೆ

ಕಲಬುರಗಿ: ನಗರದ ಡಿಎಂಎಸ್‌ಎಸ್ ಜಿಲ್ಲಾ ಕಚೇರಿಯಲ್ಲಿ ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೦ನೇ ಜನ್ಮದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಲಿಂಗರಾಜ್ ತಾರಫೈಲ್,  ಮುಖಂಡರಾದ ಬಸವರಾಜ ಜವಳಿ, ಶಿವಕುಮಾರ್ ದೊಡ್ಡಮನಿ, ದಿಗಂಬರ್ ತ್ರಿಮೂರ್ತಿ, ಸಂತೋಷ್ ಗಟ್ಟು, ಶಾಂತಕುಮಾರ್, ಮಾದೇಶ ಮುಂತಾದವರು ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago