ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಡಾ. ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ

0
17

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೦ನೇ ಜಯಂತೋತ್ಸವ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಿಎಂಎಸ್‌ಎಸ್ ಸಂಘಟನೆಯ ರಾಜ್ಯಾಧ್ಯಕ್ಷ  ಲಿಂಗರಾಜ ತಾರಫೈಲ್, ಅಂಬೇಡ್ಕರ್ ಜಯಂತಿ ಸಮಿತಿ ಅಧ್ಯಕ್ಷ ಪ್ರಕಾಶ್ ಔರಾದಕರ್, ಸುರೇಶ್ ಹಾದಿಮನಿ, ಶಿವಕುಮಾರ್,   ಭವಾನಿ ವಳಕೇರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here