ಕಲಬುರಗಿ: ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ ರವರ ೧೩೦ನೇ ಜಯಂತೋತ್ಸವ ಸಮಿತಿ ಹೀರಾಪೂರ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಹೀರಾಪೂರ ಕ್ರಾಸನಲ್ಲಿ ಡಾ. ಬಿ ಆರ್ ಅಂಬೇಡ್ಕರ ರವರ ಪ್ರತಿಮೆಗೆ ಅಶೋಕನಗರ ಪೋಲಿಸ ಠಾಣೆ ವೃತ್ತ ನಿರೀಕ್ಷಕ ಶ್ರೀ ಪಂಡಿತ ಸಗರ ರವರು ಮಾಲಾರ್ಪಣೆ ಮಾಡಿದರು, ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರಾದ ಮುನಾವರ ದೌಲ ಪುಪ್ಷ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಜಯಂತೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಪ್ರಕಾಶ ಔರಾದಕರ್, ಹೀರಾಪೂರ ಜಯಂತೋತ್ಸವ ಸಮಿತಿ ಅಧ್ಯಕ್ಷ ಕುಸಮಾಕರ್ ಝಾಪೂರ, ಮಾಜಿ ಮಹಾಪೌರರಾದ ಸೋಮಶೇಖರ ಮೇಲಿನಮನಿ, ಶಿವಯೋಗಿ ದೊಡಮನಿ, ಸುನೀಲ ಇನಾಮದಾರ, ನಾಗೇಂದ್ರಪ್ಪ ನಾಡಗಿರಿ, ರಾಜೇಂದ್ರ ಡಿಪ್ಟಿ, ಪರಮೇಶ್ವರ ಮೇಲ್ಮನಿ, ಅಣ್ಣಾರಾಯ ಹತ್ತರಗಿ, ಅಶೋಕ ಸರಡಗಿ, ಶಿವಕುಮಾರ ಮದ್ರಿ, ಜಗನಾಥ ದಿಗ್ಸಂಗಿ, ರವಿ ದೊಡಮನಿ, ವಿಶಾಲ ಡಿಪ್ಟಿ, ಮಿಲಿಂದ ಸನಗುಂದಿ, ರುಕ್ಮೇಶ ಭಂಡಾರಿ, ರಾಣೋಜಿ ದೊಡಮನಿ, ಡಾ.ಅನೀಲ ಟೆಂಗಳಿ, ಸಂತೋ? ಮೇಲ್ಮನಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…