ಆಳಂದ: ತಾಲೂಕಿನಲ್ಲಿ ಹಲವು ದಿನಗಳಿಂದ ಕೋರೋನಾ ಪ್ರಕರಣಗಳು ವ್ಯಾಪಕವಾಗಿ ಕಂಡು ಬರುತ್ತಿರುವುದರಿಂದ ತಾಲೂಕಿನ ಜನತೆ ಮುಂಜಾಗೃತಾ ಕ್ರಮವಹಿಸಿಕೊಳ್ಳಲು ಮುಂದಾಗಬೇಕು ಎಂದು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಗಡಿಗ್ರಾಮಗಳು ಸೇರಿದಂತೆ ಅನೇಕ ಗ್ರಾಮಗಳಲ್ಲಿ ವ್ಯಾಪಕವಾಗಿ ವೈರಸ್ ಹಬ್ಬುತ್ತಿದೆ ಇದಕ್ಕೆ ಮುಂಜಾಗೃತಾ ಕ್ರಮಗಳೇ ಮದ್ದಾಗಿವೆ ಆದರಿಂದ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಸ್ಯಾನಿಟೈಜರ್ ಬಳಸುವುದು ನಿಯಮಿತವಾಗಿ ಮಾಡಬೇಕೆಂದು ತಿಳಿಸಿದ್ದಾರೆ.
ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ೪೫ ವರ್ಷ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಬೇಕು ಮನವಿ ಮಾಡಿಕೊಂಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…