ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ (ಎಕ್ಸ್‌ಕ್ಲೂಸಿವಲಿ ಫಾರ್ ವುಮೆನ್ಸ್) ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸಹ ಪ್ರಾಧ್ಯಾಪಕಿ ಆಶಾರಾಣಿ ಎಸ್.ಪಾಟೀಲ ಅವರು ಮಂಡಿಸಿದ ಮಲ್ಟಿಯೂಸರ್ ಡಿಟೆಕ್ಷನ್ ಟೆಕ್ನಿಕ್ ಫಾರ್ ಫೋರ್ತ್ ಆಂಡ್ ಫಿಪ್ತ್ ಜನರೇಷನ್ ಮೊಬೈಲ್ ಕಮ್ಯುನಿಕೇಷನ್ ಸಿಸ್ಟ್‌ಮ್ ಮಹಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಇತ್ತೀಚಿಗೆ ನಡೆದ ೨೦ನೇ ಘಟಿಕೋತ್ಸವದಲ್ಲಿ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಪೂಜ್ಯ ದೊಡ್ಡಪ್ಪ ಅಪ್ಪ ಕಾಲೇಜ್ ಆಫ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಡಾ. ಗಂಗಾಧರ ಎಸ್.ಬಿರಾದಾರ ಮಾರ್ಗದರ್ಶನ ಮಾಡಿದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…