ಕಲಬುರಗಿ: ಬಿ.ಶ್ಯಾಮ ಸುಂದರ ನಗರದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ೧೩೦ನೇ ಜಯಂತ್ಯೋತ್ಸವ ನಿಮಿತ್ಯವಾಗಿ ಮಹಾತ್ಮ ಜ್ಯೋತಿಬಾ ಪುಲೆ ಗ್ರಂಥಾಲಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ದಲಿತ ಹಿರಿಯ ಮುಖಂಡ ವಿಠ್ಠಲ ದೊಡ್ಡಮನಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಪೂರ ಪೋಲಿಸ್ ಠಾಣೆಯ ಸಿಪಿಐ ಕಪೀಲದೆವ, ಬಿಜೆಪಿ ಯುವ ಮುಖಂಡ ಲಕ್ಷ್ಮಣ ಮೂಲಭಾರತಿ, ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಚೀನ್ ಫರತಾಬಾದ, ದೀಲಿಪ್ ಕುಮಾರ ಸಂಕಾ, ಸುನೀಲಕುಮಾರ ಸುರಪೂರಕರ್, ಹರೀಶ್ ಖಾನಾಪೂರ, ಅಮರ ಕಾಂಬಳೆ, ರಾಹುಲ್ ಫರತಾಬಾದ್, ಅವಿನಾಶ ಪಟ್ಟಣಕರ್, ವೇಣುಗೋಪಾಲ್ ಸರಡಗಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…