ಕಲಬುರಗಿ: ಕೊರೊನಾ ಎರಡನೇ ಅಲೆ ಹೆಚ್ಚಳ ಹಿನ್ನೆಲೆಯಲ್ಲಿ ಮೇ 9ರಂದು ನಡೆಯಲಿರುವ ಕಸಾಪ ಚುನಾವಣೆಯ ಮತಗಟ್ಟೆಗಳನ್ನು ಹೆಚ್ಚಿಸಬೇಕೆಂದು ಶೈಕ್ಷಣಿಕ, ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಬಿ.ಎಂ. ರಾವೂರ ಆಗ್ರಹಿಸಿದ್ದಾರೆ.
ಈ ಕುರಿತು ಕಸಾಪ ಚುನಾವಣಾಧಿಕಾರಿಗಳಾಗಿರುವ ಕಲಬುರಗಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿರುವ ಅವರು, ಇದೀಗ ನಗರದ ಎಂ.ಪಿ.ಎಚ್.ಎಸ್. ಶಾಲೆಯಲ್ಲಿ ಒಂದೇಕಡೆ 10 ಬೂತ್ ಗಳನ್ನು ಮಾಡಿದ್ದು, ಇದರಿಂದ ಜನಜಂಗುಳಿ ಜಾಸ್ತಿಯಾಗಿ ಕೊರೊನಾ ಹರಡುವ ಸಾಧ್ಯತೆಗಳಿವೆ ಎಂದು ಅವರು ಆತಂಕ ವ್ತಕ್ತಪಡಿಸಿದ್ದಾರೆ.
ನಗರದ ಎನ್.ವಿ. ಕಾಲೇಜು, ಸರ್ಕಾರಿ ಐಟಿಐ, ರೋಟರಿ ಕ್ಲಬ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮುಂತಾದ ಕಡೆ ಮತಗಟ್ಟೆಗಳನ್ನು ಸ್ಥಾಪಿಸಿ ಮತದಾರರನ್ನು ಕೊರೊನಾ ದವಡೆಯಿಂದ ಪಾರು ಮಾಡಬೇಕೆಂದು ಸಂಜೀವಕುಮಾರ ಕಾಂಬ್ಳೆ, ನಾರಾಯಣ ಜೋಶಿ, ಸತೀಶ ಕೋಬಾಳ ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…