ನಗರಸಭೆ ಸದಸ್ಯ ಮಲ್ಲಿಕಾರ್ಜುನ ವಾಲಿಗೆ ಕೋವಿಡ್ ಲಸಿಕೆ

0
20

ಶಹಾಬಾದ : ನಗರದ ಹಳೆ ಶಹಾಬಾದನ ಕೋವಿಡ್ ಲಸಿಕಾ ಕೇಂದ್ರದಲ್ಲಿ ನಗರಸಭೆ ಸದಸ್ಯ ಮಲ್ಲಿಕಾರ್ಜುನ ವಾಲಿ ಕೋವಿಡ್ ಲಸಿಕೆಯನ್ನು ಪಡೆದರು. ಡಾ.ದಶರಥ ಜಿಂಗಾಡೆ, ಶಿವಕುಮಾರ ನಾಟೇಕಾರ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here