ಕಲಬುರಗಿ: ಸರಕಾರದ ಅನೇಕ ಅನುದಾನದ ಸಂಘ, ಸಂಸ್ಥೆ, ಪರಿಷತ್ತಗಳಲ್ಲಿ ಒಂದಾದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತ. ಅದರ ಚುನಾವಣೆ ಆನ್‌ಲೈನ್ ಮೂಲಕ ನಡೆಸಿ ಪರಿಷತ್ತಿನ ಸದಸ್ಯರಿಗೆ ಕರೋನಾ ವೈರಸದಿಂದ ಆಗುವ ಅನಾಹುತ ತಪ್ಪಿಸಬೇಕೆಂದು ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯ ಹಾಗು ನ್ಯಾಯವಾದಿ ಶಿವರಾಜ ಅಂಡಗಿ ಒತ್ತಾಯಿಸಿದ್ದಾರೆ.
ಅವರು ಈ ಕುರಿತು ಜಿಲ್ಲಾಧಿಕಾರಿ ಮುಖಾಂತರ ಸಿಎಂಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿ, ಲಕ್ಷಾಂತರ ಮತದಾರರು ಹೊಂದಿರುವ ಕೇಂದ್ರ ಕನ್ನಡ ಸಾಹಿತ್ಯ ಪರಷತ್ತಿನ ಚುನಾವಣೆ ಈಗಾಗಲೇ ಪ್ರಕ್ರೀಯೆ ಆರಂಭಿಸಿದ್ದು ಅದರ ಹಿನ್ನೆಲೆಯಲ್ಲಿ ೨ನೇ ಹಂತದ ಕರೋನಾ ರಣಕೇಕೆಯಿಂದ ಜಿಲ್ಲೆ ತತ್ತರಿಸುತ್ತಿದೆ.
ಒಂದೆಡೆ ರಣ ಬಿಸಿಲಿನ ತಾಪ, ನೀರಿನ ದಾಹ ಇನ್ನೊಂದಡೆ ಕರೋನಾ ೨ನೇ ಹಂತ ಮೊದಲನೇ ಹಂತಕ್ಕಿಂತ ವೇಗವಾಗಿದ್ದು. ಕರೋನಾಕ್ಕೆ ದೇಶದಲ್ಲೆ ಮೊದಲ ಬಲಿಯಾಗಿದ್ದು ನಗರದಲ್ಲೆ ಎಂಬ ಕಪ್ಪು ಚುಕ್ಕೆ ಇನ್ನೂ ಇದೆ. ಇಂತಹ ಸಂದಿಗ್ನ ಪರಿಸ್ಥಿತಿಯಲ್ಲಿ ಕಸಾಪ ರಾಜ್ಯದಲ್ಲಿ ಲಕ್ಷಾಂತರ ಮತದಾರ ಹೊಂದಿರುವ, ಕಸಾಪ ೧೨ಸಾವಿರಕ್ಕಿಂತ ಹೆಚ್ಚು ಸದಸ್ಯರು ಹೊಂದಿರುವ ಪರಿಷತ್ತಿನ ಚುನಾವಣೆ ನಡೆಸುವುದು ಅಷ್ಟು ಸಮಂಜಸವಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…