ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರವು ಅಭಿವೃದ್ಧಿ ಪಡಿಸುತ್ತಿರುವ ಶಹಾಬಾದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಂದೂರು ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಸಮೀಪದ ಕುಸನೂರ ವಸತಿ ಯೋಜನೆಯನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಶಾಸಕರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.
ಕುಡಾ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ನವಿಕರಣಗೊಂಡ ಸಭಾಂಗಣವನ್ನು ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರೊಂದಿಗೆ ಜಂಟಿಯಾಗಿ ಉದ್ಘಾಟಿಸಿ ಅವರು ಮಾತನಾಡಿದರು.
ಟಿಎಂಸಿ ನಾಯಕಿ ವಿರುದ್ಧ ಕ್ರಮಕ್ಕೆ ಆಗ್ರಹ
ಬಡಾವಣೆಯಲ್ಲಿ ರಚಿಸಲಾದ ನಿವೇಶನಗಳನ್ನು ಹಂಚಿಕೆ ಮಾಡುವುದಕ್ಕಾಗಿ ವಸತಿ ರಹಿತ ಸಾರ್ವಜನಿಕರಿಗೆ ಅರ್ಜಿಗಳನ್ನು ವಿತರಣೆ ಮಾಡಲಾಗುತ್ತಿದೆ. ಕಲಬುರಗಿ ನಗರದ ವಸತಿ ರಹಿತ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧ್ಯಕ್ಷರಾದ ದಯಾಘನ್ ಧಾರವಾಡಕರ್, ಆಯುಕ್ತರಾದ ಎಂ.ರಾಚಪ್ಪ, ಎಪಿಎಂಸಿ ಅಧ್ಯಕ್ಷ ಅಪ್ಪು ಕಣಕಿ, ಪಾಲಿಕೆ ಮಾಜಿ ಸದಸ್ಯ ಶಿವು ಸ್ವಾಮಿ, ಟಿಪಿಎಂ ಸಂಗಪ್ಪ ಗಾರಂಪಳ್ಳಿ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
ಭೀಮ ರತ್ನ ರಾಜ್ಯ ಪ್ರಶಸ್ತಿ ಸ್ವೀಕರಿಸಿದ ಹಣಮಂತ ಇಟಗಿಗೆ ಸನ್ಮಾನ
ಇದೇ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಸಂಘ ಸಂಸ್ಥೆಯವರಿಗೆ ಹಂಚಿಕೆಯಾದ ನಿವೇಶನಗಳ ಹಂಚಿಕೆ ಪತ್ರಗಳನ್ನು ವಿತರಿಸಿದರು. ನಗರದಲ್ಲಿ ಸುಂದರವಾದ ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವ ಸಿದ್ಧಪಡಿಸಿದ ನೀಲ ನಕ್ಷೆ ವೀಕ್ಷಣೆ ಮಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…