ಕಲಬುರಗಿ: ಕಲಬುರಗಿ ಹೈಕೋರ್ಟ್ ಪೀಠದಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಶನಿವಾರ ಜರುಗಿದ ಕೋವಿಡ್-19 ಲಸಿಕೆ ಶಿಬಿರದಲ್ಲಿ 60 ಜನರು ಲಸಿಕೆ ಪಡೆದುಕೊಂಡರು.
27 ಹೈಕೋರ್ಟ್ ಸಿಬ್ಬಂದಿ, 16 ಸಿಬ್ಬಂದಿಗಳ ಕುಟುಂಬದವರು ಹಾಗೂ 17 ವಕೀಲರು ಸೇರಿ 60 ಜನರು ಲಸಿಕೆ ಪಡೆದರು. ಕಲಬುರಗಿ ಪೀಠದ ಹಿರಿಯ ನ್ಯಾಯಾಧೀಶರಾದ ನ್ಯಾ. ಬಿ.ಎಂ.ಶ್ಯಾಮಪ್ರಸಾದ ಅವರು ಶಿಬಿರಕ್ಕೆ ಚಾಲನೆ ನೀಡಿದರು.
ಹೈಕೋರ್ಟ್ ಪೀಠದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರವೀಣಕುಮಾರ ಮತ್ತು ಹೀರಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅನಿತಾ ಇವರುಗಳ ನೇತೃತ್ವದಲ್ಲಿ ಲಸಿಕೆ ವಿತರಣೆ ನಡೆಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…