ಚಿತ್ತಾಪುರ: ತಾಲೂಕಿನ ದಿಗ್ಗಾಂವ ಗ್ರಾಮದ ಪಂಚಗ್ರಹ ಹಿರೇಮಠದಲ್ಲಿ ಇಂದು ಶ್ರೀ ಸಿದ್ಧವೀರ ಶಿವಾಚಾರ್ಯರು ರಚಿಸಿದ “ದಿಗ್ಗಾಂವಿಯ ದಿವ್ಯ ಜ್ಯೋತಿ” ಪುಸ್ತಕ ಹಾಗೂ ಭಕ್ತಿ ಗೀತೆಗಳ ಧ್ವನಿ ಸುರುಳಿಯು ಶ್ರೀಶೈಲ ಪೀಠದ ಶ್ರೀ 1008 ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತರು ಲೋಕಾರ್ಪಣೆ ಮಾಡಿದರು.
ಲಿಂ.ಸದ್ಗುರು ಶ್ರೀ ಸಿದ್ದವೀರೇಶ್ವರ ಶಿವಯೋಗಿಗಳ 95 ನೇ ಪುಣ್ಯರಾಧನೆಯ ಪ್ರಯುಕ್ತ ಶ್ರೀ ಮಠದಲ್ಲಿ ಜ್ಞಾನಾಮೃತ ಪ್ರವಚನ ಹಾಗೂ ದಿನಾಂಕ 12-04-21 ರಿಂದ 17-04-21ರ ವರೆಗೆ ವಿವಿಧ ಧಾರ್ಮಿಕ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಗೂರಿನ ಶ್ರೀಗಳು,ಯಾದಗಿರಿಯ ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷ ಮಹೇಶ ಆನೆಗುಂದಿ,ಸೇಡಂನ ಅಖೀಲ ಭಾರತ ವೀರಶೈವ ಮಹಾಸಭಾದ ತಾಲೂಕ ಅಧ್ಯಕ್ಷ ಚಂದ್ರಶೇಖರ ಬಂಗಾರ,ಓರಿಯಂಟ್ ಕಂಪನಿಯ ರಾಜಶೇಖರ ಪಾಟೀಲ್,ಜಗದೀಶ ಶಾಸ್ತ್ರೀಗಳು ಸನ್ನತಿ,ಸುರೇಶ ಗಡಿಲಿಂಗದಹಳ್ಳಿ ಗದಗ,ವೀರೇಶ ಕಟ್ಟಿಸಂಗಾವಿ ಗದಗ,ನಾಗಭೂಷಣ ಹಿರೇಮಠ, ಶಿವಶರಣಪ್ಪಾ ಊಡಗಿ,ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಶಂಕರ,ಮಠದ ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…