ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಸಾಹಿತಿ ಲೇಖಕ ಬಿ.ಹೆಚ್.ನಿರಗುಡಿ ಅವರಿಗೆ ಆಳಂದದ ಗುರುಭವನದಲ್ಲಿರುವ ಇಂದು ನಡೆದ ಸಭೆಯಲ್ಲಿ ವಿವಿಧ ಸಂಘಗಳ ಅಪಾರ ಬೆಂಬಲ ವ್ಯಕ್ತವಾಗಿದೆ.
ಸಾಹಿತಿಗಳ, ಬುದ್ಧಿ ಜೀವಿಗಳ,ಚಿಂತಕರು ಈ ಸಭೆಯಲ್ಲಿ ಮಾತನಾಡಿದ ಭಾರತ ಜ್ಞಾನ ವಿಜ್ಞಾನ ಸಂಘದ ಈ ಬಾರಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆಬದಲಾವಣೆ ತರುವ ನಿಟ್ಟಿನಲ್ಲಿ ಸಾಹಿತಿ, ಲೇಖಕರಾಗಿ ಅನೇಕ ಪುಸ್ತಕಗಳು ನಾಡಿಗೆ ಪರಿಚಯಿಸಿದ್ದಾರೆ.ಇದಲ್ಲದೇ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳುವ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿದ್ದಾರೆ.ಇಷ್ಟೇ ಅಲ್ಲದೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡುವ ಮೂಲಕ ಅವರನ್ನು ಗೌರವಿಸಿದ್ದಾರೆ.ಇಂಥವರಿಗೆ ಕನ್ನಡ ಕಟ್ಟುವ ಅವಕಾಶಕ್ಕಾಗಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಭೆಯಲ್ಲಿ ಅಭ್ಯರ್ಥಿ ಬಿ.ಹೆಚ್.ನಿರಗುಡಿ,ಜಿ.ಎಸ್.ಮಾಲಿಪಾಟೀಲ, ಲಿಂಗರಾಜ ಸಿರಗಾಪೂರ,ಸಿ.ಎಸ್.ಮಾಲಿಪಾಟೀಲ, ಸಿದ್ಧರಾಮ ಪಾಟೀಲ್,ಮರೇಪ್ಪ ಬಡಿಗೇರ, ಗುರುನಾಥ್ ಬಾವಿ, ರಾಜಕುಮಾರ ಬೆಟಗೇರಿ,ಜಿ.ಜಿ.ವಣಿಕ್ಯಾಳ, ಶರಣಗೌಡ ಪಾಟೀಲ್ ಪಾಳಾ, ಭೀಮಾಶಂಕರ ಎಳಿಮೆಲೆ,ಸಂಜಯ ಪಾಟೀಲ,ಶ್ರೀಶೈಲ ಮಾಡ್ಯಾಳೆ ಈ ಸಂದರ್ಭದಲ್ಲಿ ಮಾತನಾಡಿದರು.ನಾಗರಾಜ ಘೋಡಗಕೆ,ಕಲ್ಯಾಣಪ್ಪಾ ಬಿಜ್ಜರಗಿ,ಅಂಕುಶ ಚಳಕಾಪೂರ,ಮರೇಪ್ಪ ಬಡಿಗೇರ,ಲೋಕಪ್ಪ ಜಾಧವ, ಸತೀಶ್ ಸನ್ಮೂಖ, ವಿಶ್ವನಾಥ ಘೋಟಕೆ,ನಾಗಪ್ಪ ಮದರಿ, ಬಾಬುರಾವ್ ಮಡ್ಡೆ, ಪ್ರಭಾಕರ ಸಲಗರೆ, ಶಿವರಾಜ ಖಂಡಾಳೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…