ಕೋವಿಡ್ ನಿರ್ವಹಣೆಗಾಗಿ ರಾಜ್ಯಪಾಲ ವಾಜುಭಾಯಿ ವಾಲಾ ತುರ್ತು ಸಭೆ

1
25

ಬೆಂಗಳೂರು: ರಾಜ್ಯಪಾಲರಾದ ವಾಜುಭಾಯಿ ವಾಲಾ ಅವರು ರಾಜ್ಯದ ಕೋವಿಡ್-೧೯ ಪರಿಸ್ಥಿತಿ ನಿರ್ವಹಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೀದ್ ಅಕ್ತರ್ ಅವರೊಂದಿಗೆ ಭಾನುವಾರ ತುರ್ತು ಸಭೆ ನಡೆಸಿದರು.

ಕರೋನ ಸೋಂಕಿತರಿಗೆ ಆಮ್ಲಜನಕ ಪೂರೈಕೆ, ಔಷಧ ಹಾಗೂ ಹಾಸಿಗೆ ವ್ಯವಸ್ಥೆಯನ್ನು ಯಾವುದೇ ಲೋಪವಿಲ್ಲದಂತೆ ಕಲ್ಪಿಸಬೇಕೆಂದು ಈ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here