ಕಲಬುರಗಿ: ಶ್ರೀನಿವಾಸ್ ಸರಡಗಿ ಗ್ರಾಮ ಮಹಾಲಕ್ಷ್ಮಿ ಶಕ್ತಿ ಪೀಠದ ಏ. ೨೩ ಮತ್ತು ೨೪ ರಂದು ನಡೆಯಬೇಕಿದ್ದ ಜಾತ್ರಾ ಮಹೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಶಕ್ತಿ ಪೀಠದ ಕಾರ್ಯದರ್ಶಿ ವಿಶ್ವನಾಥ್ ಪಾಟೀಲ್ ವೆಂಕಟ್‌ಬೆನ್ನೂರ್ ತಿಳಿಸಿದ್ದಾರೆ.
ಪೀಠಾಧಿಪತಿ ಡಾ.ಅಪ್ಪಾರಾವ್ ದೇವಿ ಮುತ್ಯಾ ಅವರ ನೇತೃತ್ವದಲ್ಲಿ ಸಂಪ್ರದಾಯದಂತೆ ಸರಳವಾಗಿ ಆಚರಿಸಲಾಗುವುದು. ಅಂದು ಬೆಳಿಗ್ಗೆ ದೇವಿಗೆ ಮಹಾಭಿಷೇಕ ನೆರವೇರಿಸಲಾಗುವುದು. ನಂತರ ಮಹಾ ಅಲಂಕಾರ ನೆರವೇರುವುದು. ಬಳಿಕ ಮಹಾಪ್ರಸಾದ ವಿತರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರದ ನಿಯಮದಂತೆ ಭಕ್ತರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೈಸರ್ ಬಳಸಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…