ಕಲಬುರಗಿ: ನಗರದ ಕಲಾ ಮಂಡಳ ಸಭಾಂಗಣದಲ್ಲಿ ಕನ್ನಡ ಸಂಸ್ಕೃತಿಕ ಇಲಾಖೆಯ ಆಶ್ರಯದಲ್ಲಿ ಭಾಗ್ಯಜ್ಯೋತಿ ಜನಪದ ಸಂಗೀತ ಸಂಸ್ಥೆ ಆಯೋಜಿಸಿದ್ದ ಜನಪದ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಅಫಜಲಪೂರ ಜಾನಪದ ಸಾಹಿತ್ಯ ಪರಿಷತ್ ಅಧ್ಯಕ್ಷ ಜಗದೇವಪ್ಪ ಹತ್ತರಕಿ ಹಾಗೂ ಮಹಾಂತಯ್ಯ ಕೆ.ಮಠ ಅವರನ್ನು ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್‌ನ ಅಧ್ಯಕ್ಷ ಶರಣಗೌಡ ಪಾಟೀಲ ಪಾಳಾ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಕುಮಾರ ಪ್ರಜಾಪತಿ, ಮಹೇಶ್ವರಿ ಎಸ್.ವಾಲಿ, ಸಿ.ಎಸ್.ಮಾಲಿಪಾಟೀಲ್, ಮಲ್ಲಿನಾಥ ಆಲೆಗಾಂವ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…