ವಾಡಿ: ಪಟ್ಟಣದ ಮಾದಿಗ ಸಮಾಜದ ನೂತನ ಅಧ್ಯಕ್ಷರಾಗಿ ಹಿರಿಯ ಮುಖಂಡ ಬಸವರಾಜ ಕಾಟಮಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ.
ಅನಾರೋಗ್ಯದ ಕಾರಣ ಸಿದ್ರಾಮ ತೆಗನೂರ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ಸೋಮವಾರ ನಗರದ ಎನ್‌ಆರ್‌ಎಂಯು ಕಚೇರಿ ಸಭಾಂಗಣದಲ್ಲಿ ಸಮಾಜದ ಮುಖಂಡರಾದ ರಾಜು ಮುಕ್ಕಣ್ಣ, ಪರಶುರಾಮ ಕಟ್ಟಿಮನಿ, ಹಾಜಪ್ಪ ಲಾಡ್ಲಾಪುರ, ರಾಜೇಶ ಕಾಂಬಳೆ, ಯಂಕಪ್ಪ ಗೋಪಿರೆಡ್ಡಿ, ಬಸಲಿಂಗಪ್ಪ ಕೂಡಲೂರ, ಮಲ್ಲಿಕಾರ್ಜುನ ಸೈದಾಪುರ, ಮಲ್ಲಿಕಾರ್ಜುನ ಟಿ.ಸಿ, ರಾಮಚಂದ್ರ, ದೇವಿಂದ್ರ ಕರದಳ್ಳಿ, ಚಂದಪ್ಪ ಕಟ್ಟಿಮನಿ, ನರಸಿಂಹಲು, ಅಂಬರೇಶ ಮಾಳಗಿ, ಬಾಲರಾಜ ಬಳಿಚಕ್ರ, ಹಾಜಪ್ಪ ಅರಶಿಣಗಿ, ಶ್ರೀಕಾಂತ ಬಿರಾಳ, ಹಣಮಂತ, ಬಸವರಾಜ, ಅರ್ಜುನ, ರಾಮು, ಕಾಂತು, ಶಾಂತು ಸೇರಿದಂತೆ ಅನೇಕರು ಪಾಲ್ಗೊಂಡ ಸಭೆಯಲ್ಲಿ ಈ ಕುರಿತು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…