ಕಲಬುರಗಿ: ನಗರದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಕಳ್ಳ ಸಂತೆಯ ರೆಮಡಿಸಿವಿರ್ ಇಂಜಕ್ಷನ್ ಮಾರಾಟಕ್ಕೆ ಕಡಿವಾಣ ಹಾಕ ಬೇಕು ಹಾಗೂ ಕೋವಿಡ್ ಸೋಂಕಿತರಿಗೆ ಬೆಡ್ ಕೊರತೆಯಾಗದಂತೆ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಾತ್ಯಾತೀತ ಜನತಾ ದಳ ಉತ್ತರ ವಲಯ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ಪ್ರಕಾಶ ಖಡಕೆ, ಅಲಿಂ ಇನಾಮದಾರ, ಅರವಿಂದ ಆರ್, ಆನಂದ ಪಟೇಲ್, ಶಿವಕುಮಾರ, ಪ್ರವೀಣ ಜಾಧವ, ಮಲ್ಲಿಕಾರ್ಜುನ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…