ಕಲಬುರಗಿ: ಸಿ.ಎಸ್.ಸಿ ಸೇವಾ ಸೇವಾ ಸಿಂಧು ಕೇಂದ್ರಗಳ ಅರ್ಜಿಗಳನ್ನು ಅಧೀಕಾರಿಗಳನ್ನು ಪರೀಶಿಲಿಸಿ ನಾಗರಿಕರಿಗೆ ಅನುಕುಲ ಮಾಡಿಕೋಡ ಬೇಕೆಂದು ಕಲಬುರಗಿ ಜಿಲ್ಲೆ ಕಾಮನ್ ಸರ್ವಿಸ್ ಸೇಂಟರ ಸೇವಾ ಸಿಂಧು ಕೇಂದ್ರ ಅಧ್ಯಕ್ಷ ಸಿದ್ದರಾಮಯ್ಯ ಕೆ.ಮಠ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಸೇವಾ ಸಿಂಧು ಕೇಂದ್ರದಲ್ಲಿ ಆರೋಗ್ಯ ಕರ್ನಾಟಕ ಹೇಲ್ತ ಕಾರ್ಡ ಅನ್ನು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮಾನ್ಯ ಮಾಡಲಾಗುತ್ತಿಲ್ಲ, ಮಾನ್ಯ ಮಾಡುವಂತೆ ಕ್ರಮ ಕೈಗೋಳ್ಳಬೇಕು. ಕಂದಾಯ ಇಲಾಖೆಯ ಎಲ್ಲಾ ಸೇವೆಗಳಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರು ಮೂಲ ದಾಖಲಾತಿಗಳು ಲಗತ್ತಿಸಿಲ್ಲ ಎಂದು ಸೇವಾ ಸಿಂಧು ಕೇಂದ್ರಗಳ ಅರ್ಜಿಗಳನ್ನು ಕಾರಣ ನೀಡಿ ತಿರಸ್ಕರಿಸಲಾಗುತ್ತದೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇವೆಗಳು ಚಾಲ್ತಿಯಲ್ಲಿಲ್ಲ. ಸಹಕಾರ ನೋಂದಣಿ ಇಲಾಖೆ ಸರ್ವರ ಸಮಸ್ಯ ಇದೆ ಪರಿಹರಿಸಬೇಕು. ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಅವರು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…