ಶಾಸಕ ಡಾ. ಅಜಯಸಿಂಗ್ ರವರಿಗೆ ಕೊರೋನಾ ಪಾಸಿಟಿವ್

0
26

ಕಲಬುರಗಿ: ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಜೇವರ್ಗಿ ಶಾಸಕರಾದ ಡಾ. ಅಜಯಸಿಂಗ್ ರವರಿಗೆ ಮಂಗಳವಾರ ಕೊರೋನಾ ಪಾಸಿಟಿವ್ ಆಗಿದೆ.

ಕಳೆದ 15 ದಿನಗಳಿಂದ ಬಸವಕಲ್ಯಾಣ ಉಪ ಚುನಾವಣೆಗಳಲ್ಲಿ ಸರಣಿ ಸಾರ್ವಜನಿಕ ರ್ಯಾಲಿ, ಸಭೆ ಸಮಾರಂಭಗಳಲ್ಲಿ ಭಾಗವಹಿಸಿದ ಕಾರಣ ಕೊರೋನಾ ಪಾಸಿಟಿವ್ ಬಂದಿದ್ದು, ತಮ್ಮ ಸಂಪರ್ಕಕ್ಕೆ ಬಂದ ಎಲ್ಲಾ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಕೋವಿಡ್ ಪರೀಕ್ಷೆಗೆ ಒಳಗಾಗಬೇಕೆಂದು ಡಾ.ಅಜಯಸಿಂಗ್ ರವರು ಮನವಿ ಮಾಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here