ಬಿಸಿ ಬಿಸಿ ಸುದ್ದಿ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನ ಕೊಲೆ

ಕಲಬುರಗಿ: ಚಾಲಕ ಓರ್ವನನ್ನು ನಾಲ್ಕು ಐದು ಜನರ ಗುಂಪೊಂದು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರ ಟೀಪ್ಪು ಸುಲ್ತಾನ್ ಚೌಕ್ ನಲ್ಲಿ ನಡೆದಿದೆ.

ರೈತರಿಗೆ ಕೋವಿಡ್ ತರಹ ಕಾಡುತ್ತಿರುವ ಬಿಜೆಪಿ ಸರ್ಕಾರ: ಸಿದ್ದುಗೌಡ ಆರೋಪ

ಮಿಲತ್ ನಗರ ಬಡಾವಣೆಯ ನಿವಾಸಿಯಾದ ಝೀಶಾನ್, ಕೊಲೆಯಾದ ವ್ಯಕ್ತಿ. ಚಾಲಕನಾಗಿ ಕೆಲಸ ಮಾಡುತ್ತಿದ್ದ ಝೀಶಾನ್ ನಿನ್ನೆ ಟೀಪ್ಪು ಚೌಕ್ ನ ಸನಾ ಹೋಟೆಲ್ ಬಳಿ ಇದ್ದಾಗ ನಾಲ್ಕು ಐದು ಜನರ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದರು.

ಕೋವಿಡ್-19 ಹೆಲ್ಪ್ ಡೆಸ್ಕ್‍ಗೆ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಭೇಟಿ

ತೀವ್ರ ಗಾಯಗೊಂಡ ಝೀಶಾನ್ ನಿನನ್ನು ನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ಮೃತಪಟ್ಟಿದ್ದಾನೆ. ಸದ್ಯ ಕೊಲೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಎಂ.ಬಿ ನಗರ ಪೊಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

6 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

6 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

6 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

17 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

17 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

17 hours ago