ಬಿಸಿ ಬಿಸಿ ಸುದ್ದಿ

ರಾತ್ರಿ ಮತ್ತು ವಾರಾಂತ್ಯ ಕರ್ಫ್ಯೂ: 4ಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ

ಕಲಬುರಗಿ:  ಕೊರೋನಾ ಸೋಂಕಿನ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ರಾತ್ರಿ ಮತ್ತು ವಾರಾಂತ್ಯ ಕರ್ಫ್ಯೂ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ಮೇ 4ರ ಮಧ್ಯ ರಾತ್ರಿಯವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ಸಿ.ಆರ್.ಪಿ‌.ಸಿ ಕಾಯ್ದೆ- 1973ರ ಕಲಂ144ರನ್ವಯ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳದಲ್ಲಿ 4ಕ್ಕಿಂತ ಹೆಚ್ಚಿನ ಜನ ಗುಂಪು ಸೇರುವುದನ್ನು ನಿಷೇಧಿಸಿ ಜಿಲ್ಲಾಧಿಕಾರ ವಿ.ವಿ.ಜ್ಯೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.

ಪಡಿತರ ಚೀಟಿದಾರರಿಗೆ ರೇಷನ್ ಕಡಿತ: CPIM ಆಕ್ರೋಶ

ಸಾರ್ವಜನಿಕ ಜನದಟ್ಟನೆ ಪ್ರದೇಶದಲ್ಲಿ ಕಡ್ಡಾಯವಾಗಿ ಕೋವಿಡ್-19 ನಿಯಮಾವಳಿಗಳನ್ನು ತಪ್ಪದೇ ಪಾಲಿಸಬೇಕು. ಈ ಆದೇಶವು ಬಸ್ ನಿಲ್ದಾಣ, ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ಅನ್ವಯವಾಗುವುದಿಲ್ಲ ಎಂದು ಅಚರು ಸ್ಪಷ್ಟಪಡಿಸಿದ್ದಾರೆ.

ಬೈಕ್ ಕ್ರೂಸರ್ ಡಿಕ್ಕಿ ಸ್ಥಳದಲ್ಲೆ ಸಾವು

ಸರ್ಕಾರದ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ-2005ರ ಸೆಕ್ಷನ್ 51 ರಿಂದ 60 ಮತ್ತು ಐ.ಪಿ.ಸಿ ಕಲಂ 188 ರನ್ವಯ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

emedialine

Recent Posts

ಸಚಿವ ಪ್ರೀಯಾಂಕ್ ಖರ್ಗೆ ಹುಟ್ಟುಹಬ್ಬ ನಿಮಿತ್ತ ಬಾಲಕಿಯರ ಕ್ರಿಕೇಟ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…

10 mins ago

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

13 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

24 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago