ಕಲಬುರಗಿ: ಪೂಜ್ಯ ಬಸವರಾಜಪ್ಪ ಅಪ್ಪಾಜೀಯವರು ಮಂಗಳವಾರ ದೈವಾಧೀನರಾಗಿದ್ದನ್ನು ನೆನೆದು ಶರಣಬಸವ ವಿಶ್ವವಿದ್ಯಾಲಯದ ಸಮಾವೇಶ ಸಭಾಂಗಣದಲ್ಲಿ ವಿಶ್ವವಿದ್ಯಾಲಯದ ವತಿಯಿಂದ ಬುಧವಾರ ಶೋಕಾಚರಣೆ ಆಚರಿಸಲಾಯಿತು.
ವಿವಿ ಸಮ ಕುಲಪತಿ ಡಾ. ವಿ.ಡಿ. ಮೈತ್ರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದರು. ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕಿ, ಮಾತನಾಡಿ, ಅಪ್ಪಾಜಿಯವರು ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದರು.
ರಾಮನ ರಾಜ್ಯಾಭಾರದಲ್ಲಿ ಹಸಿವೆನಿಂದ ಜನ ಬಳಲುತ್ತಿರಲಿಲ್ಲ: ಈರಣ್ಣ ಕಾರ್ಗಿಲ್
ಕಷ್ಟದಲ್ಲಿದ್ದವರ ಸಹಾಯಕಾಗಿ ಸದಾ ಸಿದ್ಧರಿಗುತ್ತಿದ್ದರು. ಅವರ ಅಗಲಿಕೆಯಿಂದ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ದೇವರು ಈ ದು:ಖವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದಯಪಾಲಿಸಲಿ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ವಿವಿ ಡೀನ್ ಡಾ. ಬಸವರಾಜ ಮಠಪತಿ ಸೇರಿದಂತೆ ವಿಶ್ವವಿದ್ಯಾಲಯದ ವಿವಿಧ ವಿಭಾಗದ ಮುಖ್ಯಸ್ಥರು ಹಾಜರಿದ್ದರು. ಅಪ್ಪಾಜೀಯವರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಎಂದು ಮೌನಾಚರಣೆ ನಡೆಸಲಾಯಿತು.
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…