ಕಲಬುರಗಿ: ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಗುರುವಾರ ಜಿಮ್ಸ್ ಆವರಣದ ಟ್ರಾಮಾ ಸೆಂಟರ್ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನವಜಾತ ಶಿಶು ಮಕ್ಕಳ ಆರೈಕೆ ಕೇಂದ್ರಕ್ಕೆ (ಎಸ್.ಎನ್.ಸಿ.ಯು) ಭೇಟಿ ನೀಡಿದರು.
ನಗರದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಸಮಸ್ಯೆ ನೀಗಿಸಲು ಇಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಬಹುದಾಗಿದ್ದು, ವಿದ್ಯುತ್ತೀಕರಣ ಸೇರಿದಂತೆ ರೋಗಿಗಳ ಚಿಕಿತ್ಸೆಗೆ ಪೂರಕವಾಗಿ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಕೆ.ಅರ್.ಐ.ಡಿ.ಎಲ್ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜೆಸ್ಕಾಂ ಎಂ.ಡಿ.ರಾಹುಲ ಪಾಂಡ್ವೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ, ಕೆ.ಅರ್.ಐ.ಡಿ.ಎಲ್. ಮತ್ತು ಜಿಮ್ಸ್ ಅಧಿಕಾರಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…