ಕಲಬುರಗಿ: ಜಿಲ್ಲಾಡಳಿತದ ವತಿಯಿಂದ ಕೋವಿಡ -19 ಸಹಾಯ ಕೇಂದ್ರ ನಗರದಲ್ಲಿ ಸುಮಾರು 22 ಕೇಂದ್ರಗಳನ್ನು ಪ್ರಾರಂಭಿಸಿದ್ದಾರೆ. ಆದರೆ ಆಕೇಂದ್ರದಲ್ಲಿ ಯಾವುದೇ ಮಾಹಿತಿ ಸಿಗದೆ ಜನರು ಪರದಾಡುತ್ತಿದ್ದಾರೆ ಎಂದು ಅಖಿಲ ಭಾರತ ಯುವಜನ ಒಕ್ಕೂಟ AIYF ಜಿಲ್ಲಾಧ್ಯಕ್ಷ ನ್ಯಾಯವಾದಿ ಹಣಮಂತರಾಯ ಎಸ. ಅಟ್ಟೂರ ಆರೋಪಿಸಿದ್ದಾರೆ.
ನಗರದಲ್ಲಿ ಕೋವಿಡ ಆಸ್ಪತ್ರೆಗಳಲ್ಲಿ ಖಾಲಿಯಿರುವ ಬೆಡಗಳು ಎಷ್ಟು ಇವೆ ಎಂಬುದೇ ಮಹಿತಿ ಇಲ್ಲ. ಹಲವಾರು ಸಹಾಯ ಕೇಂದ್ರಗಳಲ್ಲಿ ಹೋಮ್ ಗಾರ್ಡಗಳಾಗಲಿ, ಆರೋಗ್ಯ ಸುರಕ್ಷಾ ಚಕ್ರದ ಕಾರ್ಯಕರ್ತರಾಗಲಿ ಇದ್ದಿರುವುದಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸರಿಯಾದ ಮಾಹಿತಿ ಕೊಡವದರೊ೦ದಿಗೆ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿ ಆಗ್ರಹಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…