ಕಲಬುರಗಿ: ಜಿಮ್ಸ್ ಆಸ್ಪತ್ರೆಯ ಕಟ್ಟಡದಲ್ಲಿ 2 ದಿನಗಳಲ್ಲಿ ಆರಂಭವಾಗಲ್ಲಿರುವ 55 ಹಾಸಿಗೆಯ ನೂತನ ಕೋವಿಡ ಸೆಂಟರಗೆ KKRDB ಅಧ್ಯಕ್ಷರು & ನಮ್ಮೆಲ್ಲರ ಜನಪ್ರಿಯ ಶಾಸಕರಾದ ಶ್ರೀ ದತ್ತಾತ್ರೇಯ ಪಾಟೀಲ ರೇವೂರ ಇಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕರೋನಾ ಮಹಾಮಾರಿ ಸೋಂಕಿತರ ಸಹಾಯಕ್ಕಾಗಿ ಆರಂಭಗೊಂಡಿರುವ ಕೋವಿಡ್ ಸುರಕ್ಷಾ ಚಕ್ರ ಸಹಾಯವಾಣಿ ಕೇಂದ್ರಕ್ಕೆ KKRDB ಅಧ್ಯಕ್ಷರು ಹಾಗೂ ನಮ್ಮೆಲ್ಲರ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ದತ್ತಾತ್ರೇಯ. ಸಿ.ಪಾಟೀಲ ರೇವೂರ ಅವರು ಭೇಟಿ ನೀಡಿ ಸಹಾಯವಾಣಿ ಕಾರ್ಯದ ಬಗ್ಗೆ ಪರೀಶಿಲಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…