ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತು ಸಾಹಿತಿಗಳ ಪರಿಷತ್ತಾಗಬೇಕು ಅದಕ್ಕಾಗಿ ಸಾಹಿತಿ ವಿಶ್ವನಾಥ ಭಕರೆ ಒಬ್ಬ ಸಾಹಿತಿಯಾಗಿದ್ದು ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ನಾಡಿನ ಹಿರಿಯ ಸಾಹಿತಿ ಡಾ.ಮ.ಗು.ಬಿರಾದಾರ ಅವರು ಅಭಿಪ್ರಾಯಪಟ್ಟರು.
ಅನಾವಶ್ಯಕವಾಗಿ ರಸ್ತೆಗೆ ಬಂದ ಜನರಿಗೆ ತಹಸೀಲ್ದಾರ ನೇತೃತ್ವದಲ್ಲಿ ಲಾಠಿ ಹಿಡಿದು ಎಚ್ಚರಿಕೆ
ಸಾಹಿತಿಗಳಿಲ್ಲದ ಸಾಹಿತ್ಯ ಪರಿಷತ್ತಾಗುತ್ತಿದೆ, ಮುಂದಿನ ದಿನಗಳಲ್ಲಿ ಸಾಹಿತ್ಯಕ್ಕೆ ಹೆಚ್ಚು ಒಲವು ತೋರಿಸುವ ವ್ಯಕ್ತಿಗಳಿದ್ದರೆ ಪರಿಷತ್ತಿನ ಬೆಳವಣಿಗೆಗೆ ಸಾಧ್ಯವಾಗುತ್ತದೆ ಹಾಗೂ ನಾಡಿನ ಹಿರಿಯ ಸಾಹಿತಿಗಳನ್ನು ಗುರುತಿಸಿ ಪರಿಷತ್ತಿನ ಸಾಹಿತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಬೇಕು ಅದಕ್ಕಾಗಿ ವಿಶ್ವನಾಥ ಭಕರೆಯವರೆ ಜಿಲ್ಲಾಧ್ಯಕ್ಷರಾಗಬೇಕೆಂದು ಬೆಂಬಲ ಸೂಚಿಸಿದರು.
ಜಿಲ್ಲಾ ಕಸಾಪ ಚುನಾವಣೆ: ಲೇಖಕಿ ಕಾವ್ಯಶ್ರೀ ಮಹಾಗಾಂವಕರ್ ಅವರಿಂದ ಪ್ರಣಾಳಿಕೆ ಬಿಡುಗಡೆ
ಈ ಸಂದರ್ಭದಲ್ಲಿ ಶಿವಪುತ್ರ ಭಕರೆ, ರಮೇಶ ಪಾಟೀಲ, ಸಂಜಯ ಪಾಟೀಲ, ಎಲ್.ಎಸ್.ಬಿದಿ, ಶ್ರೀಮತಿ ಅನಿತಾ ಗೊಬ್ಬುರ ಮತ್ತಿತರರು ಇದ್ದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…