ಕಲಬುರಗಿ: ನಗರಾಭಿವೃದ್ದಿ ಪ್ರಾಧಿಕಾರದಿಂದ ಇತ್ತೀಚೆಗೆ ನಗರದ ಕುಸನೂರ ವಸತಿ ಯೋಜನೆ ನಿವೇಶನಗಳ ಹಂಚಿಕೆ ಮಾಡಲು ಅಧಿಸೂಚನೆ ದಿನಾಂಕ 07.04.2021ಕ್ಕೆ ಹೊರಡಿಸಲಾಗಿದ್ದು.ಸಾಮಾನ್ಯ ಜನರ ಹಾಗೆ ದಿವ್ಯಾಂಗರಿಗೂ ಕೂಡ ನಿವೇಶನವನಕ್ಕಾಗಿ ಸಲ್ಲಿಸುವ ಅರ್ಜಿಯ ಜೋತೆಗೆ ಆರಂಭಿಕ ಠೇವಣಿ ನಿವೇಶನ ಮೌಲ್ಯದ ಶೇ 10 ರಷ್ಟು ಮೊತ್ತವನ್ನು ನಿಗದಿಗೊಳಿಸಲಾಗಿದೆ.
ದಿವ್ಯಾಂಗರು ಆರ್ಥಿಕವಾಗಿ ಬಹಳ ಹಿಂದುಳಿದವಾರಾಗಿದ್ದು, ಸಾಮಾನ್ಯ ಜನರಿಗಿಂತಲೂ ದಿವ್ಯಾಂಗರಿಗೆ ತಮ್ಮದೇ ಆದ ವಿವಿಧ ರೀತಿಯ ವೈಯಕ್ತಿಕ ಸಮಸ್ಯೆಗಳಿರುತ್ತವೆ. ದಿವ್ಯಾಂಗರು ಸಮಾಜದಲ್ಲಿ ಸಾಮನ್ಯರಂತೆ ಜೀವನ ನಡೆಸುವುದು ಕಷ್ಟ ಸಾದ್ಯ. ಆದಕಾರಣ ದಿವ್ಯಾಂಗರಿಗೂ ಕೂಡ ನಿವೇಶನಕ್ಕಾಗಿ ಅರ್ಜಿ ಹಾಕಲು ಪ್ರಾರಂಭಿಕ ಠೇವಣಿ ಹಣವನ್ನು ನಿವೇಶನ ಮೌಲ್ಯದ ಶೇ 3 ರಷ್ಟು ಮಾಡಬೇಕಾಗಿ ಡಿಸೆಬಲ್ಡ ಹೆಲ್ಪಲೈನ್ ಪೌಂಡೆಶನನ ರಾಜ್ಯ ಸಂಯೋಜಕ ಬಸವರಾಜ ಹೆಳವರ ಯಾಳಗಿ ಆಗ್ರಹಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…