ಜೇವರ್ಗಿ: ತಾಲ್ಲೂಕು ಸರಕಾರಿ ಆಸ್ಪತ್ರೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿಗಳ ಕಾರ್ಯಾಕ್ಕೆ ಸಂಸದ ಡಾ. ಉಮೇಶ್ ಜಾಧವ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೊರೋನಾ ಮಾಹಾಮಾರಿ ರೋಗದ ಮುಂಜಾಗ್ರತೆ ಕ್ರಮಗಳ ಕೈಗೊಂಡಿರುವ ಸಿದ್ಧತೆಗಳ ಪರಿಶೀಲನೆ ಹಿನ್ನೆಲೆ ಆಸ್ಪತ್ರೆ ವೀಕ್ಷಣೆ ಮಾಡಿರುವ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.