ಕೋವಿಡ್ ಲಸಿಕೆ ಪಡೆದ ಅಧಿಕಾರಿಗಳು

0
116

ಶಹಾಬಾದ : ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಹಸೀಲ್ದಾರ ಸುರೇಶ ವರ್ಮಾ ಅವರು ಕೋವಿಡ್ ಎರಡನೇ ಡೋಸ್ ಲಸಿಕೆಯನ್ನು ಪಡೆದರು.


ಶಹಾಬಾದ :ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಮೊದನೇ ಡೋಸ್ ಲಸಿಕೆಯನ್ನು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ತೆಗೆದುಕೊಂಡರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here