ಕಲಬುರಗಿ : ಕೊರೊನಾ ಸೋಂಕಿನಿಂದ ಮೃತಪಟ್ಟ ತಾಯಿಯ ಮುಖ ನೋಡಲಿಕ್ಕೆ ಅನುಮತಿ ನೀಡಲಿಲ್ಲ ಎಂದು ಯುವಕನೊಬ್ಬ ಆಸ್ಪತ್ರೆಯ ಬಹುಮಹಡಿ ಕಟ್ಟಡ ಏರಲು ಯತ್ನಿಸಿದ ಘಟನೆ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಕಳೆದ 12 ದಿನಗಳಿಂದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನ ತಾಯಿ ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಯುವಕ ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಒಮ್ಮೆ ತಾಯಿ ಮುಖ ನೋಡಲು ಬಿಡಿ ಎಂದು ಸಿಬ್ಬಂದಿಯನ್ನು ಪರಿಪರಿಯಾಗಿ ಕೇಳಿದರೂ ಒಪ್ಪದಿದ್ದಾಗ, ಬಹು ಮಹಡಿ ಕಟ್ಟಡ ಏರಲು ಯತ್ನಿಸಿದ್ದಾನೆ.
ಅರ್ಧದಷ್ಟು ಕಟ್ಟಡ ಏರಿದ್ದನ್ನು ಕಂಡು ಸಿಬ್ಬಂದಿ ಆತನ ಮನವೊಲಿಸಲು ಯತ್ನಿಸಿದ್ದಾರೆ. ಯುವಕ ಇಳಿಯದಿದ್ದಾಗ ಆತನ ಜೀವಕ್ಕೆ ಕುತ್ತು ಬರಬಹುದೆಂಬ ಕಾರಣಕ್ಕೆ ತಾಯಿಯ ಮುಖ ತೋರಿಸುವುದಾಗಿ ಭರವಸೆ ನೀಡಿದ ನಂತರ ಆಸ್ಪತ್ರೆ ಕಟ್ಟಡದಿಂದ ಯುವಕ ಕೆಳಗಿಳಿದ್ದಾನೆ.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…