ಕಲಬುರಗಿ: ನಗರದಲ್ಲಿ ಅಪರಾಧ ಪ್ರಕರಣ ಹಾಗೂ ಶಾಂತಿಯತೆ ಕಾಪಾಡಲು ಜಿಲ್ಲೆಯ ಡಿಆರ್.ಡಿ ಮೈದಾನದಲ್ಲಿ ಹತ್ತು ಪೊಲೀಸ್ ಠಣೆ ವ್ಯಾಪ್ತಿಯಗೆ ಒಳಪಟ್ಟ 200ಕ್ಕೂ ಹೆಚ್ಚು ರೌಡಿ ಶೀಟರ್ ಗಳ ಪರೇಡ್ ನಡೆನ್ನು ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ ಅವರು ತೆಗೆದುಕೊಂಡರು.
ನಂತರ ಎಸ್ಪಿ ಯಡಾ ಮಾರ್ಟಿನ್ ಮಾತನಾಡಿ ಶೀಟರ್ ಗಳು ಜಿಲ್ಲೆಯಲ್ಲಿ ಶಾಂತಿ ಕದಡುವ ಯತ್ನ ಮಾಡಿದರೆ ಉಳಿಗಾಲ ವಿಲ್ಲ ಎಂದು ಖಡಕ್ ಎಚ್ಚರಿಗೆ ನೀಡಿ ವಾರ್ನ್ ಮಾಡಿದರು. ಈ ಸಂದರ್ಭದಲ್ಲಿ ಠಾಣೆ ಪಿಎಸ್.ಐ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…