ಬಿಸಿ ಬಿಸಿ ಸುದ್ದಿ

ಟಫ್ ರೂಲ್ಸ್ ಕಟ್ಟುನಿಟ್ಟಾಗಿ ಜಾರಿಗೆ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಸೂಚನೆ

ಕಲಬುರಗಿ: ಕೊವೀಡ್ 2ನೇ ಅಲೆ ತಡೆಗಟ್ಟಲು ಕಲಬುರಗಿಯಲ್ಲಿ ನೈಟ್ ಕಫ್ಯೂ೯ ಟಫ್ ರೂಲ್ಸ್ ಹಿನ್ನಲೆ ನಗರದ ಎಸ್.ವಿ.ಪಿ, ಜಗತ್ ವೃತ ಸೇರಿದಂತೆ ಹಲವೆಡೆ ಭೇಟಿ KKRDB ಅಧ್ಯಕ್ಷ, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ ಭೇಟಿ ನೀಡಿ ವೀಕ್ಷಣೆ ಕರ್ಫ್ಯೂ ಪಾಲನೆಯ ಕುರಿತು ಪರಿಶೀಲನೆ ನಡೆಸಿದರು.

ಈ ವೇಳೆ ನೈಟ್ ಕಫ್ಯೂ೯ ಕುರಿತು ಪೊಲೀಸರ ಜೊತೆ ಚರ್ಚೆ ನಡೆಸಿ ನಾಗರಿಕರಿಗೆ  ತೊಂದರೆಯಾಗದಂತೆ ಕ್ರಮ ವಹಿಸಲು ಸೂಚಿಸಿದರು. ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಆರೋಗ್ಯದ ಬಗ್ಗೆಯೂ ಗಮನಹರಿಸಲು ಶಾಸಕ ರೇವೂರ ಮನವಿ ಮಾಡಿದರು.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

52 mins ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

1 hour ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

1 hour ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

2 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

2 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

2 hours ago