ಬಿಸಿ ಬಿಸಿ ಸುದ್ದಿ

ಮಾಸ್ಕ್ ಹಂಚಿ ಕೊರೊನಾ ವಿರುದ್ಧ ಜಾಗೃತಿ

ಕಲಬುರಗಿ: ಕಲ್ಯಾಣ ಕರ್ನಾಟಕದ ೩೭೧ ಜೆ ಕಲಂ ಕಾನೂನು ತಿದ್ದುಪಡಿ ಹೋರಾಟ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಎದರು ಜನ ಸಾಮಾನ್ಯರಿಗೆ ಮಾಸ್ಕಗಳನ್ನು ಹಂಚಿ ಹಾಗೂ ಕಡ್ಡಾಯವಾಗಿ ಮಾಸ್ಕ, ಸಾನಿಟೈಸರ್ ಗಳ ಬಳಸಬೇಕು ಮನೆಯಲ್ಲಿ ಇರಬೇಕು ಎಂದು ಜನರಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸೈಬಣ್ಣಾ ಜಮಾದಾರ, ಯಶವಂತರಾವ ಸೂರ್ಯವಂಶಿ, ಸಂಜು ಹೋಡಲ್ಕರ್ ಇದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

6 mins ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

12 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

14 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

14 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

14 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

15 hours ago