ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಪರೀಕ್ಷೆ

0
23

ಸುರಪುರ: ನಗರದ ಪೊಲೀಸ್ ಠಾಣೆಯಲ್ಲಿನ ಇಬ್ಬರು ಪೇದೆಗಳಿಗೆ ಕೊರೊನಾ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ ಠಾಣೆಯಲ್ಲಿನ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮತ್ತು ಪೇದೆಗಳಿಗೆ ಕೊರೊನಾ ಪರೀಕ್ಷೆಯನ್ನು ನಡೆಸಲಾಯಿತು.ಅಲ್ಲದೆ ಠಾಣೆಯಲ್ಲಿನ ಇಬ್ಬರು ಪೇದೆಗಳನ್ನು ಹೊರತು ಪಡಿಸಿ ಇನ್ನುಳಿದ ಯಾರಲ್ಲಿಯೂ ಪಾಸಿಟಿವ್ ಕಾಣಿಸಿಕೊಂಡಿಲ್ಲ ಆದರೆ ಇನ್ನೂ ಅನೇಕ ಜನರ ವರದಿ ಬರಬೇಕಿದೆ ಎಂದು ಹೇಳಲಾಗುತ್ತಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here