ಸುರಪುರ: ನಗರದ ರಂಗಂಪೇಟೆಯಲ್ಲಿ ನೂರಾರು ಸಂಖ್ಯೆಯ ಜನರಿಗೆ ಬಶೀರ್ ಹೈಮದ್ ಚೌದ್ರಿ ವಕೀಲ ಅವರು ಬಡ ಜನತೆಗೆ ಉಚಿತ ಆಹಾರ ಸಾಮಗ್ರಿ ವಿತರಣೆ ಮಾಡಿದರು.ಬುಧವಾರ ಬೆಳಿಗ್ಗೆ ರಂಗಂಪೇಟೆಯ ಬಜಾರ ಬಳಿಯಲ್ಲಿನ ಅವರ ಮನೆಯಲ್ಲಿ ಪ್ರತಿಯೊಬ್ಬರಿಗೆ ಉಚಿತ ೫ ಕೆ.ಜಿ ಗೋದಿ ಹಿಟ್ಟು ಹಾಗು ತರಕಾರಿ ಖರಿದಿಗೆ ೫೦ ರೂಪಾಯಿಗಳ ನೆರವಿನ ಮೂಲಕ ಬಡ ಕುಟುಂಬಗಳಿಗೆ ನೆರವಾದರು.ಈ ಸುದ್ದಿ ತಿಳಿಯುತ್ತಿದ್ದಂತೆ ಅನೇಕ ಜನರು ಆಗಮಿಸಿ ಹಿಟ್ಟು ಪಡೆದುಕೊಂಡು ಸಂತಸದಲ್ಲಿ ಮರಳಿದರು.
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…
ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…