ಚಿತ್ತಾಪುರ: ಕರೋನಾ ಸೋಂಕು ತೀವ್ರವಾಗಿ ಹರಡುತ್ತಿದ್ದು,ಸೋಂಕಿತರ ಸಂಖ್ಯೆ ಹೆಚ್ಚಾಗಿ ಸಾವುಗಳ ಸಂಖ್ಯಾ ಹೆಚ್ಚಾಗುತ್ತಿದೆ.ಕರೋನಾ ಎರಡನೇ ಅಲೆ ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಚಿತ್ತಾಪುರ ಪುರಸಭೆ ಅಧ್ಯಕ್ಷ ಚಂದ್ರಶೇಖರ. ವೈ.ಕಾಶಿ. ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರಕ್ಕೆ ಬಡಜನರ ಕಷ್ಟ ಅವರಿಗೆ ಅರ್ಥ ಆಗುತಿಲ್ಲಾ ಅಂತಾ ಕಾಣುತ್ತದೆ. ಬೆಳೆಗ್ಗೆ 6 ರಿಂದ 10 ಗಂಟೆ ವರಗೆ ನಿತ್ಯ ಬಳಕೆಯ ವ್ಯಾಪಾರಕ್ಕೆ ಅವಕಾಶ ಕೋಟಿದ್ದೆ.ಅಷ್ಟು ಬೇಗನೆ ಯಾರು ಬಂದು ವ್ಯಾಪಾರ ಮಾಡುತ್ತಾರೆ ಎಂದು ತಿಳಿಸಿದರು.
ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದ ವಿಶ್ವ ಗುರು ಭಾರತದ ಬಗ್ಗೆ ನಿಮಗೆ ಗೊತ್ತಾ?
ನಿತ್ಯ ವ್ಯಾಪಾರ ಮಾಡಿ ಅದರಿಂದ ಉಳಿದ 100 ಅಥವಾ 200 ರೂ. ಗಳಲ್ಲಿ ಜೀವನ ನಡೆಸುವ ಎಷ್ಟೋ ಬಡಜನರು ಇದ್ದಾರೆ. ಕೂಡಲೇ ಸರ್ಕಾರ ಇವರ ಪರಿಸ್ಥಿತಿಯನ್ನು ಮನಗೊಂಡು ಅವರಿಗೆ ದಿನನಿತ್ಯದ ಆಹಾರ ಪದಾರ್ಥಗಳು ಹಾಗೂ ಆರ್ಥಿಕವಾಗಿ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…