ಸುರಪುರ: ಕಳೆದ ಅನೇಕ ವರ್ಷಗಳಿಂದ ನಗರದ ಬಸ್ ನಿಲ್ದಾಣದಲ್ಲಿ ಕಾಲಕಳೆಯುತ್ತಿರುವ ಬುದ್ಧಿ ಮಾಂದ್ಯ ಯುವಕ ಪ್ರಕಾಶ ಶ್ವಾನಕ್ಕೆ ಅನ್ನ ನೀಡಿ ಮಾನವೀಯತೆ ಮೆರೆದ ದೃಶ್ಯ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.ಬುದ್ಧಿ ಮಾಂದ್ಯ ಯುವಕ ಪ್ರಕಾಶ ಶ್ವಾನವನ್ನು ತನ್ನ ಆಪ್ತ ಗೆಳೆಯನಂತೆ ಸದಾಕಾಲ ಜೊತೆಯಲ್ಲಿಯೆ ಇರಿಸಿಕೊಳ್ಳುತ್ತಿದ್ದು,ಗುರುವಾರ ಮದ್ಹ್ಯಾನ ಯಾರೋ ತನಗೆ ನೀಡಿದ ಅನ್ನವನ್ನು ಶ್ವಾನಕ್ಕೂ ಹಾಕಿ ಅದರೊಂದಿಗೆ ತಾನೂ ಅದೇ ಅನ್ನವನ್ನು ಸೇವಿಸುವ ಮೂಲಕ ಮಾನವೀಯತೆ ಮರೆದಿದ್ದಾನೆ.
ಲಾಕ್‌ಡೌನ್ ಕಾರಣದಿಂದ ಎಲ್ಲಿಯೂ ಅನ್ನ ಸಿಗದ ಪರಸ್ಥಿತಿ ಹಾಗು ಜನತೆಗೆ ಲಾಕ್‌ಡೌನ್ ಬೀರಿದ ಗಂಭೀರತೆಗೆ ಹಿಡಿದ ಕನ್ನಡಿಯಂತೆ ಈ ದೃಶ್ಯ ಈಗ ಫುಲ್ ವೈರಲ್ ಆಗಿದೆ.ಹವ್ಯಾಸಿ ಪತ್ರಕರ್ತ ಮಂಜುನಾಥ ಬಿರಾದಾರ್ ಎಂಬುವವರು ದೃಶ್ಯವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…